Friday, July 24, 2026
Friday, July 24, 2026

B.Y.Vijayendra ಶಾಸಕ & ಬಿಜೆಪಿ‌ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಜನ್ಮದಿನ ಶುಭ ಹಾರೈಕೆ

Date:

B.Y.Vijayendra ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರು ಹಾಗು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭೆ ಕ್ಷೇತ್ರದ ಶಾಸಕರಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಜನ್ಮದಿನದ ಶುಭಾಶಯಗಳು.

ಹಿರಿಯ ಮುತ್ಸದ್ದಿ ರಾಜಕಾರಣಿ ,ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡರು ತಮಗಮ ಶುಭಾಶಯ ಸಂದೇಶ ತಿಳಿಸಿದ್ದಾರೆ.

ಭಗವಂತ ಅವರಿಗೆ ಉತ್ತಮ ಆಯುರಾರೋಗ್ಯ ನೀಡಿ, ಜನಸೇವೆ ಮುಂದುವರೆಸಲು ಹೆಚ್ಚಿನ ಶಕ್ತಿ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ ಶುಭ ಹಾರೈಸಿದ್ದಾರೆ.

B.Y.Vijayendra ಸಂಸದ ಡಾ.ಸಿ.ಎನ್ ಮಂಜುನಾಥ್ ಅವರು ವಿಜಯೇಂದ್ರ ಅವರುನ್ನು ಭೇಟಿ ಮಾಡಿ ಶುಭ‌ಕೋರಿದ್ದಾರೆ.
ಸಂಸದ ಮತ್ತು ಮಾಜಿ‌ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರೂ ಕೂಡ ಶಾಸಕ ವಿಜಯೇಂದ್ರ ಅವರಿಗೆ ಶುಭಾಶಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...