Monday, May 4, 2026
Monday, May 4, 2026

MESCOM ಆಲ್ಕೊಳ ಸುತ್ತಮುತ್ತ ನ.13 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 13 ರಂದು ಬೆಳಗ್ಗೆ 10.00 ರಿಂದ ಸಂಜೆ 4.00 ರವರೆಗೆ ಆಲ್ಕೋಳ, ಮಂಗಳ ಮಂದಿರ, ಸುಜ್ಞಾನ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...