Friday, June 19, 2026
Friday, June 19, 2026

The Karnataka State Forest Industries Corporation Limited ಕರ್ನಾಟಕ ಅರಣ್ಯ ನಿಗಮದ ₹1.08 ಕೋಟಿ ಲಾಭಾಂಶದ ಚೆಕ್ ‘ಸಿಎಂ’ಗೆ ಹಸ್ತಾಂತರಿಸಿದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ

Date:

The Karnataka State Forest Industries Corporation Limited ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದಿಂದ 1.08 ಕೋಟಿ ರೂ. ಲಾಭಾಂಶದ ಚೆಕ್ಕನ್ನು ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಸನ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...