MESCOM ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110/11ಕೆವಿ ಎಸ್.ಎಎಸ್-1 ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಆಗಸವಳ್ಳಿ, ಹೊಸೂರು, ಮತ್ತೂರು,ಲಕ್ಷ್ಮೀಪುರ, ಹೋನ್ನಾಪುರ, ಈಚಲವಾಡಿ, MESCOM ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಡಿ.16 ರಂದು ಬೆಳಗ್ಗೆ 9:30 ರಿಂದ ಮಾಧ್ಯಾಹ್ನ 3.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
MESCOM ಡಿಸೆಂಬರ್ 16.ಬೆಳಿಗ್ಗ 9-30 ರಿಂದ 3 ರವರೆಗೆ ಎಂ.ಆರ್.ಎಸ್. ಸುತ್ತಮುತ್ತ ವಿದ್ಯುತ್ ವ್ಯತ್ಯಯ
Date: