Tuesday, January 7, 2025
Tuesday, January 7, 2025

Jog Falls “ಪ್ರವಾಸಿಗರೇ ಗಮನಿಸಿ!.2025 ಜನವರಿಯಿಂದ ಮಾರ್ಚ್ 15 ರವರೆಗೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

Date:

Jog Falls ಶಿವಮೊಗ್ಗ ಡಿಸೆಂಬರ್-16 ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.
Jog Falls ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Srinidhi Education Institute ವಿದ್ಯಾಭ್ಯಾಸದ ಸಂಗಡ ಪ್ರತಿಭೆ ಅನಾವರಣಗೊಳಿಸಲು ಕ್ರೀಡೆ & ಸಾಂಸ್ಕೃತಿಕ ಚಟುವಟಿಕೆ ಅಗತ್ಯ- ವಿಜಯ ಕುಮಾರ್

Srinidhi Education Institute ವಿದ್ಯಾಭ್ಯಾಸದ ಜತೆಯಲ್ಲಿ ಮಕ್ಕಳು ಪರಿಪೂರ್ಣತೆ ಹೊಂದಲು ಹಾಗೂ...

Na D’Souza ಸಕಲ‌ ಪೊಲೀಸ್ ಗೌರವಗಳೊಂದಿಗೆ ನಾ.ಡಿಸೋಜಾ ಅಂತ್ಯಕ್ರಿಯೆ

Na D'Souza ಹೆಸರಾಂತ ಸಾಹಿತಿಗಳು ಹಾಗೂ ಕೇಂದ್ರ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ...

DC Shivamogga ಜನವರಿ 10 ಜಿಲ್ಲಾ ಸಿರಿಧಾನ್ಯ ಜಾಥಾ ಕಾರ್ಯಕ್ರಮ

DC Shivamogga ಜ.10 ರಂದು ನಡೆಯಲಿರುವ ‘ಸಿರಿಧಾನ್ಯ ಹಬ್ಬ’ದ ಪೂರ್ವಭಾವಿಯಾಗಿ ಜ.10...