Sunday, July 12, 2026
Sunday, July 12, 2026

Dr. BR Ambedkar Development Corporation ನೇರಸಾಲ- ಕುರಿ ಸಾಕಾಣಿಕೆ & ಸ್ವಾವಲಂಬಿ ಸಾರಥಿ – ಫುಡ್ ಕಾರ್ಟ್ ಯೋಜನೆಗಳಿಗೆ ಸಾಲ ಸೌಲಭ್ಯಕ್ಕೆಅರ್ಜಿ ಆಹ್ವಾನ

Date:

Dr. BR Ambedkar Development Corporation ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಡಿ. 29 ರೊಳಗಾಗಿ ಶಿವಮೊಗ್ಗ ಒನ್, ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೇವಾಸಿಂಧು https://sevasindhu.karantaka.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Dr. BR Ambedkar Development Corporation ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆಗೆ ಇಚ್ಛಿಸಿದ್ದಲ್ಲಿ ನೇರವಾಗಿ ವೆಬ್‌ಸೈಟ್ https://swdcorp.karnataka.gov.in/ADCLPortal ರಲ್ಲಿ ಬದಲಾವಣೆ ಮಾಡಬಹುದಾಗಿದೆ ಅಥವಾ ಸಂಬAಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...