MESCOM ಶಿವಮೊಗ್ಗ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ.19 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ ನಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 2ನೇ ಹಂತದ MESCOM ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಗುಂಡಪ್ಪಶೆಡ್, ಶಂಕರ ಮಠ ರಸ್ತೆ, ಜಯದೇವ ರೈಸ್‌ಮಿಲ್, ಶಂಕರ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
MESCOM ಡಿಸೆಂಬರ್ 19 . ತ್ಯಾವರೆಚಟ್ನಳ್ಳಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
Date: