Wednesday, February 4, 2026
Wednesday, February 4, 2026

Gyan Ganga English Medium School  ಜ್ಞಾನ ಗಂಗಾ ಆಂಗ್ಲ ಮಾಧ್ಯಮ ಶಾಲೆಯ 30 ನೇ ವಾರ್ಷಿಕೋತ್ಸವ

Date:

Gyan Ganga English Medium School  ಶಿವಮೊಗ್ಗ ನಗರದ ಜ್ಞಾನಗಂಗಾ ಅಂಗ್ಲ ಮಾಧಯಮ ಶಾಲೆಯು ತನ್ನ 30ನೇ ವಾರ್ಷಿಕೋತ್ಸವವನ್ನು ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಗುರು ನಾಗಭೂಷಣ ಶಿವಚಾರ್ಯ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಆಚರಿಸಲಾಯಿತು.

ಈ ಸಂಧರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ನಿರಂಜನಮೂರ್ತಿ ಮಾತನಾಡಿದರು. ಡಾ. ಕೆ.ಬಿ. ಕಮಲಾಕ್ಷರಪ್ಪ ಉದ್ಘಾಟಿಸಿದರು.

Gyan Ganga English Medium School  ಸಂಸ್ಥೆಯ ಅಧ್ಯಕ್ಷೆ ಲಲಿತಮ್ಮ ನಾಗೇಂದ್ರಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥಾಪಕ ಬಿ. ಶೇಖರಪ್ಪ ಉಪಾಧ್ಯಕ್ಷ ಪ್ರಕಾಶ್, ಖಜಾಂಚಿ ಸಂಗೀತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...