Eshwara Khandre “ಶತಮಾನಗಳಿಂದ ಜನರು ಅರಣ್ಯ ದಂಚಿನಲ್ಲಿ ವಾಸಿಸುತ್ತಿದ್ದು, ಇವರೇ ಅರಣ್ಯ ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ ಈಗಾಗಲೇ ನಮ್ಮಲ್ಲಿ ಯೋಜನೆಗಳಿವೆ. ಜನರ, ಜನಪ್ರತಿನಿಧಗಳ ಬೇಡಿಕೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಾಡಿ ದ್ದೇವೆ ಎಂದು ಕೇಂದ್ರಕ್ಕೆ ಪುನರುಚ್ಚರಿ -ದ್ದೇವೆ,” ಎಂದು ರಾಜ್ಯ ಸರ್ಕಾರದ
ತೀರ್ಮಾನವನ್ನ ಕೇಂದ್ರಕ್ಕೆ ತಿಳಿಸಲಾಗಿದೆ.
‘ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ F ನಡೆಸಲು ಸಮಿತಿಗಳನ್ನು ಚಿಸಲಾಗಿದೆ. ಅದರಂತೆ ಮುಂದಿನ – ತಿಂಗಳಲ್ಲಿ ಜಂಟಿ ಸರ್ವೆ ನಡೆಸಿ ದವದ ಬಗ್ಗೆ ಸರಕಾರಕ್ಕೆ ವರದಿ ಯಾಗಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ನಿಲುವು ಈ ಮೂಲಕ
ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ.ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರಕಾರ ನಿವಾರಣೆ ಮಾಡಿದ್ದು, ಕಸ್ತೂರಿ ರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ ಎಂದರು.
Eshwara Khandre ಕರ್ನಾಟಕದಲ್ಲಿ ಅರಣ್ಯ ನಾಶವಾಗಿದೆ ಎಂಬ ವರದಿ 2021-23ರ ಮಾಚ್ ವರದಿ. ಆ ಸಮಯದಲ್ಲಿ ಈ ಹಿಂದಿನ ಸರ್ಕಾರ ಅಧಿಕಾರದಲ್ಲಿತ್ತು. ಈಗ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅರಣ್ಯ ಹಸುರೀಕರಣ, ಅರಣ್ಯ ಉಳಿಸಲು ಹೆಚ್ಚಿನ ಯೋಜನೆ ರೂಪಿಸಲಾಗಿದೆ. ರಾಜ್ಯದಲ್ಲಿ ಅರಣ್ಯ ಪ್ರದೇಶ ಜಾಸ್ತಿಯಾ ಗುವ ವಿಶ್ವಾಸ ಇದೆ,” ಎಂದರು.
ಸಂಸದ ಸಾಗರ್ ಖಂಡ್ರೆ, ಡಿಸಿಎಫ್ ಆ್ಯಂಟನಿ ಮರಿಯಪ್ಪ, ಎಸಿಎಫ್ ಪ್ರವೀಣ್ ಕುಮಾರ್, ಆರ್‌ಎಫ್‌ಒಗ ಳಾದ ವಿಮಲ್ ಬಾಬು, ಮಂಜು ನಾಥ್, ಸಂದ್ಯಾ, ದೇವಳದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಉಪಸ್ಥಿತರಿದ್ದರು.