ಭಾರತವು ತನ್ನ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥವಾಗಿ, 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಇನ್ನು ಮುಂದೆ ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವು ಹರಿದಾಡುತ್ತಿದೆ.
ಆದರೆ ಇದು ಸುಳ್ಳು ಸುದ್ದಿಯಾಗಿರುತ್ತದೆ ಎಂದು ಪಿಐಬಿ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣದಲ್ಲಿ
ಮಾಹಿತಿ ರವಾನಿಸಿದೆ.