Friday, May 22, 2026
Friday, May 22, 2026

Seva Sindhu online portal ವಿಕಲ ಚೇತನರು ಬಸ್ ಪಾಸ್ ಗಳನ್ನು ಸೇವಾಸಿಂಧು ಆನ್ ಲೈನ್ ಪೋರ್ಟಲ್ ಮೂಲಕ ಪಡೆಯಲು / ನವೀಕರಿಸಲು ಅರ್ಜಿ ಸಲ್ಲಿಸಬಹುದು

Date:

Seva Sindhu online portal 2025ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಡಿ.30 ರಿಂದ ಫೆ.28 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ.
ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡುವುದು ಹಾಗೂ 2024ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಲು ಸೂಚಿಸಿದೆ.

Seva Sindhu online portal ಫಲಾನುಭವಿಗಳು ಪಾಸ್ ಪಡೆಯಲು ಬರುವಾಗ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ಮಾನ್ಯತೆ ಇರುವ ವಿಕಲಚೇತನರ ಗುರುತಿನ ಚೀಟಿ ಪುಸ್ತಕ ಅಥವಾ ಯುಡಿಐಡಿ ಸ್ಮಾರ್ಟ್ ಕಾರ್ಡ್, ಡಿಸೆಬಿಲಿಟಿ ಸರ್ಟಿಫಿಕೇಟ್, ಫಲಾನುಭವಿಗಳ ಇತ್ತೀಚಿನ 3 ಭಾವಚಿತ್ರ, 2024ನೇ ಸಾಲಿನಲ್ಲಿ ಪಡೆದಿರುವ ವಿಕಲಚೇತನರ ಮೂಲ ಪಾಸ್(ನವೀಕರಣಕ್ಕಾಗಿ), ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನೀಡಬೇಕು. ಪಾಸ್ ಶುಲ್ಕ ರೂ.660 ಗಳನ್ನು ನಗದು ಮೂಲಕ ಪಾವತಿಸಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...

Madhu Bangarappa ಬೇಸೂರಿನಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ‌ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ...

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...