Co-operative Societies and Friendly Co-operatives ಶಿವಮೊಗ್ಗ ಜಿಲ್ಲಾ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಹಕಾರ ಸಂಘಗಳು ಹಾಗೂ ಸೌಹಾರ್ದ ಸಹಕಾರಿಗಳು 2024-25 ನೇ ಸಾಲಿನ ಲೆಕ್ಕ ಪರಿಶೋಧನೆಯನ್ನು ಸಹಕಾರ ಸಂಘಗಳ ಕಾಯ್ದೆ ಕಲಂ 63(1) ರ ಮೇರೆಗೆ ಸೆಪ್ಟೆಂಬರ್-1 ರೊಳಗೆ ಪೂರೈಸಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ಇಲಾಖೆಯವರು http://www.sahakaradarpana.kar.nic ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಅರ್ಹ ಲೆಕ್ಕಪರಿಶೋಧಕರ ಪೈಕಿ ಒಬ್ಬರನ್ನು ಸಂಘದ 2023-24 ನೇ ಸಾಲಿನ ಮಹಾಸಭೆಯಲ್ಲಿ ಆಯ್ಕೆ ಮಾಡಿಕೊಂಡಿರುವ ಬಗ್ಗೆ ಮಾಹಿತಿಯನ್ನು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪನಿರ್ದೇಶಕರ ಕಚೇರಿಗೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸದೇ ಇರುವವರು ಸಹಕಾರ ಸಂಘಗಳ ಲೆಕ್ಕಪರಿಶೋಧನಾ Co-operative Societies and Friendly Co-operatives ಉಪನಿರ್ದೇಶಕರ ಕಚೇರಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಜ್ಯುವೆಲ್ ರಾಕ್ ಹೋಟೆಲ್ ರಸ್ತೆ, ಜಗನ್ನಾಥ ನರ್ಸಿಂಗ್ ಹೋಂ ಪಕ್ಕ, ಪಿಜಿಎಸ್ ಟವರ್, 2ನೇ ಮಹಡಿ, ಶಿವಮೊಗ್ಗ ರವರ ಕಚೇರಿಗೆ ಸಲ್ಲಿಸುವಂತೆ ಹಾಗೂ ಸಕಾಲದಲ್ಲಿ ಲೆಕ್ಕಪರಿಶೋಧನೆ ನಿರ್ವಹಿಸಿಕೊಂಡು ವರದಿಯ ಪ್ರತಿಯನ್ನು ಕಡ್ಡಾಯವಾಗಿ ದಿ; 01-09-2024 ರೊಳಗೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕರ ಕಚೇರಿ ಶಿವಮೊಗ್ಗ ಜಿಲ್ಲೆ ಈ ಕಚೇರಿಗೆ ಸಲ್ಲಿಸುವಂತೆ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Co-operative Societies and Friendly Co-operatives ಸಹಕಾರ & ಸೌಹಾರ್ದ ಸಂಘಗಳಿಗೆ ಲೆಕ್ಕಪರಿಶೋಧನೆ ಪೂರೈಸಲು ಸೂಚನೆ
Date: