Thursday, January 23, 2025
Thursday, January 23, 2025

Shivamogga City Corporation ಶಾಸಕ ಚನ್ನಬಸಪ್ಪ ಅವರಿಂದಗಾಡಿಕೊಪ್ಪದಲ್ಲಿ ಪಾರ್ಕ್ ನಿರ್ಮಾಣಕ್ಕೆ ಗುದ್ದಲಿಪೂಜೆ

Date:

Shivamogga City Corporation ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆಯ ವತಿಯಿಂದ ಗಾಡಿಕೊಪ್ಪ ಹಾಗೂ ಬಲಿಜ ಸಮುದಾಯ ಭವನದ ಬಳಿ ಇರುವ ಬಡಾವಣೆಗಳಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆಯನ್ನು ನೀಡಿದರು.

ಗುದ್ದಲಿ ಪೂಜೆ ನೆರವೇರಿಸಿದ ಕಾಮಗಾರಿಗಳ ವಿವರಗಳು –

  1. ಗಾಡಿಕೊಪ್ಪದಲ್ಲಿ ಪಾರ್ಕ್ ನಿರ್ಮಾಣ ಕಾಮಗಾರಿಗೆ 17 ಲಕ್ಷ.
  2. ಬಲಿಜ ಸಮುದಾಯ ಭವನದ ಬಳಿ ಇರುವ ಬಡಾವಣೆಗಳಲ್ಲಿ ಡ್ರೈನ್ ಕಾಮಗಾರಿಗೆ 5 ಲಕ್ಷ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mallikarjun Kharge ಸಂವಿಧಾನ & ಪ್ರಜಾಪ್ರಭುತ್ವ ಇಲ್ಲದಿದ್ದರೆ ದೇಶದಲ್ಲಿ ಅರಾಜಕತೆ ಉಂಟಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ

Mallikarjun Kharge ಬೆಳಗಾವಿ, ಜ.21 ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ...

MESCOM ಜನವರಿ 24. ಶಿವಮೊಗ್ಗ ನಗರ ಉಪವಿಭಾಗೀಯ ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ – 3 ಕಛೇರಿಯಲ್ಲಿ ಜ....