Wednesday, September 16, 2026
Wednesday, September 16, 2026

Kuvempu University ಜನವರಿ 22. ಕುವೆಂಪು ವಿವಿಯ 34 ನೇ ಘಟಿಕೋತ್ಸವ

Date:

Kuvempu University ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಜ.22 ರ ಬೆಳಿಗ್ಗೆ 10.30 ಕ್ಕೆ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನ ಬಸವಸಭಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ 34 ನೇ ವಾರ್ಷಿಕ ಘಟಿಕೋತ್ಸವ ಏರ್ಪಡಿಸಲಾಗಿದೆ.
ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅಗ್ರಾಸನ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್‌ರವರ ಉಪಸ್ಥಿತಿಯಿದ್ದು, ಮುಖ್ಯ ಅತಿಥಿಗಳಾಗಿ ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್ ರಾಮಸ್ವಾಮಿ ಭಾಗವಹಿಸಲಿದ್ದಾರೆ. Kuvempu University ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವರಾದ ಎ.ಎಲ್.ಮಂಜುನಾಥ್, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ್ ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...