CM Siddharamaiah ರಾಜ್ಯದ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದರೆ ₹6 ಕೋಟಿ ಬಹುಮಾನ ನೀಡಲಾಗುವುದು. ಮುಂಬರುವ ಬಜೆಟ್‌ನಲ್ಲಿ ಮಂಗಳೂರು ಹಾಗೂ ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ₹3 ಕೋಟಿ ಅನುದಾನ ನೀಡಲಾಗುವುದು. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ.2 ರಷ್ಟು ಉದ್ಯೋಗಗಳು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
CM Siddharamaiah ಒಲಂಪಿಕ್ ನಲ್ಲಿ ರಾಜ್ಯದ ಕ್ರೀಡಾಪಟು ಪದಕ ಗೆದ್ದರೆ ₹6 ಕೋಟಿ ಬಹುಮಾನ- ಸಿದ್ಧರಾಮಯ್ಯ
Date: