Saturday, August 8, 2026
Saturday, August 8, 2026

JNNCE College ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಯೋಜನೆ ಅರಿವು ಉದ್ದೇಶದ “ನಿಧಿ ಆಪ್ ಕೆ ನಿಕಟ್ ” ಕಾರ್ಯಕ್ರಮ

Date:

JNNCE College ಕಾರ್ಮಿಕರಿಗೆ ಲಭ್ಯವಿರುವ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶನಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಜ.27 ರಂದು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ.
ಜ.27 ರಂದು ನಗರದ ಪರ್ಫೆಕ್ಟ್ ಅಲಾಯ್ಸ್ ಕಾಂಪೋನೆಂಟ್ಸ್, ಪ್ರೈವೇಟ್.ಲಿ. ಜೆಎನ್‌ಎನ್‌ಸಿಇ ಕಾಲೇಜು ಹತ್ತಿರ ಇಲ್ಲಿ ಆಯೋಜಿಸಲಾಗಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮತ್ತು ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ಸಭೆ ನಡೆಯಲಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್ II ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...