Department of Social Welfare Karnataka ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡುವ 2024-25 ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನದ ಅರ್ಜಿ ಅವಧಿಯನ್ನು ಫೆ.05 ರವರೆಗೆ ವಿಸ್ತರಿಸಲಾಗಿದೆ.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, Department of Social Welfare Karnataka 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿಯ ಕೊನೆಯ ದಿನಾಂಕ ಮುಗಿದಿದೆ. ಆದರೆ ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಪರಿಗಣನೆಗೆ ತೆಗೆದುಕೊಂಡು ಇಲಾಖೆಯು ಅರ್ಜಿ ದಿನಾಂಕವನ್ನು ಫೆ.5 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅನ್ನು ನೋಡಬಹುದು ಹಾಗೂ ಸಹಾಯವಾಣಿ ಸಂಖ್ಯೆ: 8050770004 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Department of Social Welfare Karnataka ವಿದೇಶಿ ವ್ಯಾಸಂಗ ವೇತನ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ
Date: