Kuvempu University ಶಿವಮೊಗ್ಗ ರವೀಂದ್ರನಗರದ ಗಣಪತಿ ದೇವಸ್ಥಾನದ ಅಡುಗೆ ಭಟ್ಟ ಸುರೇಶ್-ಸುಧಾ ದಂಪತಿ ಪುತ್ರಿ ಎನ್.ಎಸ್.ಸಂಜೀತಾ ಅವರು ೨೦೨೨-೨೩ನೇ ಸಾಲಿನ ನಾಲ್ಕು ಪದಕಕ್ಕೆ ಮುತ್ತಿಟ್ಟರು. ಕಾಶಿಪುರದ ಸಂಜೀತಾ ಅವರು ಬೆಂಗಳೂರಿನ ಜಿಕೆವಿಕೆಯ ಚಿಂತಾಮಣಿ ಕ್ಯಾಂಪಸ್ ನಲ್ಲಿ ಕೃಷಿ ಕೀಟ ಶಾಸ್ತ್ರದಲ್ಲಿ ಎಂಎಸ್ಸಿ ಮಾಡುತ್ತಿದ್ದಾರೆ. ಮುಂದೆ ಪಿಎಚ್ ಡಿ ಮಾಡುವ ಗುರಿ ಹೊಂದಿದ್ದಾರೆ. ರೈತರಿಗೆ ಒಳ್ಳೆಯದನ್ನು ಮಾಡುವ ಗುರಿ ಹೊಂದಿದ್ದಾರೆ.
Kuvempu University ಪಾಕ ಪ್ರವೀಣ ಸುರೇಶ್ ಪುತ್ರಿ ಸಂಜಿತಾಗೆ ನಾಲ್ಕು ಸುವರ್ಣ ಪದಕ
Date: