Friday, January 31, 2025
Friday, January 31, 2025

Water Supply and Sewerage Board ನೀರಿನ ಕಂದಾಯ ಸ್ವೀಕೃತಿಗೆ ಫೆ.2. ಭಾನುವಾರ ವಿಶೇಷ ಕೌಂಟರ್ ವ್ಯವಸ್ಥೆ

Date:

Water Supply and Sewerage Board 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಫೆ.02 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ.
ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುರುಪುರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣ, ಮಂಡ್ಲಿ ಸರ್ಕಲ್ ಆಟೋ ನಿಲ್ದಾಣದ ಹತ್ತಿರ, ದ್ರೌಪದಮ್ಮ ಸರ್ಕಲ್ ಸಿಟಿಬಸ್ ನಿಲ್ದಾಣದ ಹತ್ತಿರ, ಶಾಂತಿನಗರ ಯಲ್ಲಮ್ಮನ ದೇವಸ್ಥಾನದ ಹತ್ತಿರ ಮತ್ತು ಸೂಳೇಬೈಲ್ ಗಣಪತಿ ದೇವಸ್ಥಾನದ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Urban Society ಅರ್ಬನ್ ಸೊಸೈಟಿಗೆ ‌ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Urban Society ಅರ್ಬನ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಒಡೆಯರ್ ಉಪಾಧ್ಯಕ್ಷರಾಗಿ ಸುಲೋಚನ...

Style Dance Crew  ಸ್ಟೈಲ್ ಡಾನ್ಸ್ ಕ್ರಿವ್ ‌ಸಂಸ್ಥಾಪಕ ಶಶಿಕುಮಾರ್ ಗೆ “ಪುನೀತ ರತ್ನ” ಬಿರುದು

Style Dance Crew  ಶಿವಮೊಗ್ಗದ ಪ್ರತಿಷ್ಟಿತ ನೃತ್ಯ ಸಂಸ್ಥೆಯಾದ ಸ್ಟೈಲ್ ಡಾನ್ಸ್...

Prayagraj Kumbhamela ಪ್ರಯಾಗ್ ರಾಜ್ ಕುಂಭಮೇಳ, ‌ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರ ನೆರವಿಗೆ ಸಹಾಯವಾಣಿ

Prayagraj Kumbhamela ಮಹಾಕುಂಭ ಮೇಳ ಜರುಗುತ್ತಿರುವ ಪ್ರಯಾಗ್‌ರಾಜ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ...

Shivaganga Yoga Kendra ಫೆಬ್ರವರಿ 4 ಸೂರ್ಯದೇವನಿಗೆ ಕೃತಜ್ಞತೆ ಅರ್ಪಣೆ ಕಾರ್ಯಕ್ರಮ

Shivaganga Yoga Kendra ಶಿವಮೊಗ್ಗ ನಗರದ ವಿನೋಬನಗರ ಕಲ್ಲಹಳ್ಳಿಯಲ್ಲಿರುವ ಶಿವಗಂಗಾ...