Monday, March 30, 2026
Monday, March 30, 2026

Karnataka Media Academy ಡಿಸಿಎಂ.ಡಿ.ಕೆ. ಶಿವಕುಮಾರ್ ಅವರಿಂದ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ

Date:

 Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಇಂದು‌ ಮಲ್ಲೇಶ್ವರಂ ಸಿ.ವಿ.ರಾಮನ್ ರಸ್ತೆಯಲ್ಲಿರುವ ಐ.ಐ.ಎಸ್.ಸಿ ಆವರಣದ ಜೆ.ಎನ್‌.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2023 ಮತ್ತು 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ‌ಸಮಾರಂಭವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.

ಈ ಸಮಯದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ. ಬಿ.ಬಿ. ಕಾವೇರಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ‌ ಗಣ್ಯರು, ಹಿರಿಯ ಅಧಿಕಾರಿಗಳು, ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...