MESCOM ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-1 ವ್ಯಾಪ್ತಿಯಲ್ಲಿ ನಿಸರ್ಗ ಬಡಾವಣೆ ಹತ್ತಿರ ವಿದ್ಯುತ್ ಪರಿವರ್ತಕ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.05 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾ ತಿಳಿಸಿದೆ.
MESCOM ಫೆಬ್ರವರಿ 5. ಶಿವಮೊಗ್ಗ ಬೈಪಾಸ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
Date: