Wednesday, May 27, 2026
Wednesday, May 27, 2026

DC Shivamogga ದಲಿತ ವಿರೋಧಿ ಧೋರಣೆ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ

Date:

DC Shivamogga ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಕಂದಾಯ ಅಧಿಕಾರಿಗಳ ವಿರುದ್ಧ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.
ಶಿವಮೊಗ್ಗ ತಾಲ್ಲೂಕು, ಹಸೂಡಿ ಗ್ರಾಮದ ಸರ್ವೆ ನಂ. 134/6 ರಲ್ಲಿ 2 ಎಕರೆ ಜಮೀನನ್ನು ಪಿ.ಟಿ.ಸಿ.ಎಲ್. ಕಾಯ್ದೆ ಅಡಿಯಲ್ಲಿ ಜಮೀನನ್ನು ಮರುಸ್ವಾಧೀನಪಡಿಸಿ ಕೊಡಬೇಕೆಂದು ಈ ಹಿಂದೆ ಮಾನ್ಯ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಪಿ.ಟಿ.ಸಿ.ಎಲ್. ಸಿ.ಆರ್. ನಂ. 29/1980-81,, ದಿನಾಂಕ: 11-12-1985 ರಂದು ಆದೇಶವಾಗಿದ್ದು ಹಾಗೂ ಹೈಕೋರ್ಟ್‌ನಲ್ಲಿ ಜಮೀನು ತೆರವುಗೊಳಿಸುವ ನೋಟಿಸ್ ನೀಡಿ ಶೀಘ್ರದಲ್ಲಿ ಜಮೀನನ್ನು ಸ್ವಾಧೀನ ಮರುಸ್ಥಾಪಿಸಬೇಕೆಂದು ಆದೇಶಿಸಿದ್ದು, ಕಂದಾಯ ಅಧಿಕಾರಿಗಳು ಹೈಕೋರ್ಟ್ ಆದೇಶಕ್ಕೂ ಮನ್ನಣೆ ನೀಡದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಹೈಕೋರ್ಟ್ ಆದೇಶದಂತೆ ಜ.09ರಂದು ಜಮೀನನ್ನು ನಮಗೆ ಜಿ.ಜೆ. ವೆಂಕಟೇಶ್ ಬಿನ್ ಜಗದೀಶ್ ಕೆ ಇವರಿಂದ ಬಿಡಿಸಿಕೊಡಬೇಕೆಂದು ಜಿ.ಪಿ.ಉಮಾದೇವಿ ಅವರು ಕೇಳಿಕೊಂಡಿದ್ದರು ಸಹ ಉಪವಿಬಾಗಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ನಿರ್ಲರ್ಕ್ಷ್ಯ ವಹಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
DC Shivamogga ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ರಾಜ್ಯಾಧ್ಯಕ್ಷ ಮಂಜುನಾಥ್, ಉಪಾದ್ಯಕ್ಷ ಜಗದೀಶ್, ಉಮಾದೇವಿ, ಶಿರಾ,ವೇಣುಗೋಪಾಲ್,ಚಂದ್ರಪ್ಪ,ಕರಿಯಪ್ಪ, ಚನ್ನಕೇಶವ ಬಾಧಿತರು,ರುದ್ರಮ್ಮ ಸೇರಿದಂತೆ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಸಿದ್ಧರಾಮಯ್ಯ ರಾಜೀನಾಮೆ? ಡಿ.ಕೆ.ಶಿವಕುಮಾರ್ ಗೆ ಸೀಎಂ ಪಟ್ಟ?.

Breaking News ನವದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆದಿದೆ. ರಾಜ್ಯದ ಕಾಂಗ್ರೆಸ್...

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...