Lok Adalat ಮಾರ್ಚ್ 08ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಡೆಸಲು ಉದ್ದೇಶಿಸಿರುವ ಲೋಕ ಅದಾಲತ್ ನ ಪೂರ್ವಸಿದ್ಧತೆಗಳು ಹಾಗೂ ಈಗಾಗಲೇ ನ್ಯಾಯಾಲಯದಲ್ಲಿ ದಾಖಲಾಗಿದ್ದು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲು ಸಾಧ್ಯವಾಗಬಹುದಾದ ಮೊಕದ್ದಮೆಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ. ಮಂಜುನಾಥ ನಾಯ್ಕ್ ಅವರು ನ್ಯಾಯಾಧೀಶರು, ಅಭಿಯೋಜಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಸಂತೋಷ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ವಿವಿಧ ವಿಭಾಗಗಳ ನ್ಯಾಯಾಧೀಶರು ಉಪಸ್ಥಿತರಿದ್ದರು.
Lok Adalat ಮಾರ್ಚ್ 8. ಜಿಲ್ಲೆಯಲ್ಲಿನ ಲೋಕ ಅದಾಲತ್ ಬಗ್ಗೆ ಪೂರ್ವಭಾವಿ ಸಭೆ
Date: