Department Of Science & Technology ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಹಾಗೂ ತಾರಾಲಯವನ್ನು ನಿರ್ಮಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಸಾಲಿನಲ್ಲಿ 4 ಜಿಲ್ಲೆಗಳಲ್ಲಿ ಸ್ಥಾಪಿಸುವ ಗುರಿ ಹೊಂದಿದ್ದೇವೆ. 800ಕ್ಕೂ ಅಧಿಕ ಶಾಲೆಗಳಿಗೆ ಟೆಲಿಸ್ಕೋಪ್ ಕೊಡುವ ಯೋಜನೆ ಇದೆ. ವಿಜ್ಞಾನ ನಗರ ಸ್ಥಾಪನೆಗೆ ಈಗಾಗಲೇ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದ್ದು, ದೇವನಹಳ್ಳಿ ಬಳಿ 30 ಎಕರೆ ಜಾಗ ಗುರುತಿಸಲಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ
Department Of Science & Technology ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರ &/ತಾರಾಲಯ ಸ್ಥಾಪನೆ- ಸಚಿವ ಎನ್.ಎಸ್.ಬೋಸರಾಜು
Date: