State Health Departments ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ₹17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ. ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದಮೆಗೆ ಸೂಚಿಸಲಾಗಿದೆ. 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ ಅಮಾನತು ಪಡಿಸಿ, 3 ಔಷಧ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ.
State Health Departments ಮಾದಕ ಔಷಧ ದುರ್ಬಳಕೆ 3 ಮಳಿಗೆಗಳ ಪರವಾನಗಿ ರದ್ದು- ಸಚಿವ ದಿನೇಶ್ ಗುಂಡೂರಾವ್
Date: