Urban Development Department ಶಿವಮೊಗ್ಗದಲ್ಲಿ ಸಾಗರ ರಸ್ತೆಯ ಪುರದಾಳ್ ಕ್ರಾಸ್ ನಲ್ಲಿ ತಾ.09-03-25ರ ಭಾನುವಾರ ಸಿರಿಮಲ್ಲಿಗೆ ನಿವಾಸಿಗಳ ಸಂಘ ಉದ್ಘಾಟನೆ ಆಗಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ.
ಶಿವಮೊಗ್ಗ ನಗರ ವಿಧಾನ ಸಭಾ ಸದಸ್ಯ ಶ್ರೀ ಎಸ್.ಎನ್.ಚನ್ನಬಸಪ್ಪ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಎಚ್.ಎಸ್.ಸುಂದರೇಶ್, ಜಿಲ್ಲಾಧಿಕಾರಿ ಶ್ರೀಗುರುದತ್ತ ಹೆಗಡೆ, ಜಿಲ್ಲಾ ರಕ್ಚಣಾಧಿಕಾರಿ ಶ್ರಿಜಿ.ಕೆ.ಮಿಥುನ್ ಕುಮಾರ್
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರದ ಶ್ರೀಮತಿ ಕವಿತಾ ಯೋಗಪ್ಪನವರ್ , ಮತ್ತು ಕೃಷಿನಗರ ಬಡಾವಣೆ ಅಧ್ಯಕ್ಷ ಶ್ರೀ ಮಂಜಪ್ಪ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಕೆ ಲೈವ್ ನ್ಯೂಸ್ ಪ್ರಧಾನ ಸಂಪಾದಕ ಡಾ.ಸುಧೀಂದ್ರ ಅವರು ಅಧ್ಯಕ್ಷತೆ ವಹಿಸುವರು.
ಶಿವಮೊಗ್ಗ ನಾಗರಿಕ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ , ಶ್ರೀ ಕೆ.ವಿ.ವಸಂತಕುಮಾರ್
ವಿಶೇಷ ಉಪನ್ಯಾಸ ನೀಡಲಿದ್ದಾರೆ.
Urban Development Department ಸಿರಿಮಲ್ಲಿಗೆ ನಿವಾಸಿಗಳ ಸಂಘ ಉದ್ಘಾಟನೆ
Date: