Actor Puneet Rajkumar ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 50ನೇ ವರ್ಷದ ಹುಟ್ಟುಹಬ್ಬವು ಸಂಭ್ರಮದಿಂದ ನೆರವೇರುತ್ತಿದೆ. ಅಪ್ಪು ಅಭಿಮಾನಿಗಳು ಎಲ್ಲೆಡೆ ಈ ದಿನವನ್ನು ಹಬ್ಬದಂತೆ ಆಚರಿಸುತ್ತಿದ್ದಾರೆ. ಸಿನಿಮಾ ನಟರು, ರಾಜಕೀಯ ನಾಯಕರು ಕೂಡ ಅಪ್ಪು ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಪುನೀತ್ ಅವರಿಗೆ ಮನೆಯಲ್ಲೂ ಅಭಿಮಾನಿಗಳಿದ್ದಾರೆ.
Actor Puneet Rajkumar ದಿವಂಗತ ನಟ ಪುನೀತ್ ರಾಜಕುಮಾರ್ 50ನೇ ಹುಟ್ಟುಹಬ್ಬ ಆಚರಣೆ
Date: