Thursday, September 17, 2026
Thursday, September 17, 2026

Ramzan Festival In Shivamogga ಶಿವಮೊಗ್ಗದಲ್ಲಿ ಸಂಭ್ರಮದ ರಂಜಾನ್ ಆಚರಣೆ

Date:

Ramzan Festival In Shivamogga ನಾಡಿನೆಲ್ಲೆಡೆ ನಡೆಯುತ್ತಿರುವ ಮುಸ್ಲಿಂ ಬಾಂಧವರಿಂದ ಸಂಭ್ರಮದ ರಂಜಾನ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಮಲೆನಾಡು ಶಿವಮೊಗ್ಗದಲ್ಲೂ ಅದ್ಧೂರಿಯಾಗಿ ರಂಜಾನ್‌ ಹಬ್ಬ ಆರಂಭಗೊಂಡಿದೆ.

ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಇಂದು ರಂಜಾನ್ ಆಚರಿಸಲಾಯಿತು. ಹೊಸ ಉಡುಪು ತೊಟ್ಟ ಮುಸ್ಲೀಮ್ ಸಮುದಾಯದವರು ಸೋಮವಾರ ಬೆಳಗ್ಗೆಯೇ ಈದ್ಗಾ ಮೈದಾನಗಳಿಗೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

Ramzan Festival In Shivamogga ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ನಂತರ ಪರಸ್ಪರ ಶುಭಾಶಯ ಕೋರುವ ಮೂಲಕ ರಂಜಾನ್ ಹಬ್ಬವನ್ನು ಆಚರಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...