Thursday, September 17, 2026
Thursday, September 17, 2026

B.Y. Vijayendra ಬೆಲೆ ಏರಿಕೆ ವಿರುದ್ಧ ಏಪ್ರಿಲ್ 2. ಅಹೋರಾತ್ರಿ ಧರಣಿ, ಎಪ್ರಿಲ್ 7 ರಂದು ಜನಾಕ್ರೋಶ ಜಾಥಾ- ಬಿ.ವೈ.ವಿಜಯೇಂದ್ರ

Date:

B.Y. Vijayendra ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ಬಳಿಕ ಬೆಲೆ ಏರಿಕೆಯ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಾರೆ. ಇದರಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಗಳ ವಿರುದ್ಧ ಏಪ್ರಿಲ್‌ 2 ರಂದು ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ.

B.Y. Vijayendra ಮುಸಲ್ಮಾನರಿಗೆ ಮೀಸಲಾತಿ ನೀಡಿರುವುದು, ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಿರುವುದು ಸೇರಿದಂತೆ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಏಪ್ರಿಲ್‌ 7 ರಂದು ಮೈಸೂರಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಲಿದ್ದೇವೆ.ಎಂದು ರಾಜ್ಯ ಬಿಜೆಪಿ ಅಧ್ಯಕ್ಷ
ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...