Monday, August 3, 2026
Monday, August 3, 2026

S.N. Channabasappa ಶಾಸಕ ಚೆನ್ನಿ ಅವರಿಂದ ಶಿವಮೊಗ್ಗ ವಾರ್ಡ್‌ 21 ಕ್ಕೆ ಭೇಟಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನ

Date:

S.N. Channabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆ, ಜಲ ಮಂಡಳಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಂಜಿನಿಯರ್‌ಗಳೊಂದಿಗೆ ವಾರ್ಡ್ ನಂ. 21 ತಿಲಕ್ ನಗರ ಬಡಾವಣೆಗೆ ಭೇಟಿ ನೀಡಿ, ಅಲ್ಲಿನ ನೀರಿನ ಸಮಸ್ಯೆ ಕುರಿತು ಸ್ಥಳೀಯ ನಿವಾಸಿಗಳಿಂದ ನೇರವಾಗಿ ಮಾಹಿತಿ ಪಡೆದರು.

ಬೇಸಿಗೆಯಲ್ಲಿ ನೀರಿನ ಸೊರಬರಾಜು ಅತ್ಯಂತ ಅವಶ್ಯಕವಾಗಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಸ್ಥಳೀಯ ನಿವಾಸಿಗಳಿಗೆ ಸ್ಪಂದಿಸಿ, ಶೀಘ್ರದಲ್ಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

S.N. Channabasappa ಈ ಸಂದರ್ಭದಲ್ಲಿ ಪರ್ಫೆಕ್ಟ್ ಅಲಾಯ್ ನ ಮಾಲೀಕರಾದ ವಸಂತ ಕೃಷ್ಣ ದಿವೇಕರ್, ಪಕ್ಷದ ಮುಖಂಡರು, ವಾರ್ಡ್ ನ ಪ್ರಮುಖರು ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...