Thursday, March 19, 2026
Thursday, March 19, 2026

Sahyadri Arts College, Shivamogga ಕುವೆಂಪು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ.ಹೊಸನಗರ ಕೊಡಚಾದ್ರಿ‌ ಕಾಲೇಜಿಗೆ ಪ್ರಥಮ ಸ್ಥಾನ

Date:

Sahyadri Arts College, Shivamogga ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆದ ಕುವೆಂಪು ವಿವಿ ಮಟ್ಟದ ಅಂತರಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಡೆದುಕೊಂಡಿದೆ.
ಉಳಿದAತೆ ಜಾನಪದ ನೃತ್ಯಕ್ಕೆ ಎಜುರೇಟ್ ಕಾಲೇಜು ಆಫ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಪ್ರಥಮ ಬಹುಮಾನ, ಶಿಕಾರಿಪುರ ಪ್ರಥಮ ದರ್ಜೆ ಕಾಲೇಜು ಎರಡನೇ ಬಹುಮಾನ ಪಡೆದುಕೊಂಡಿದೆ. ಸಿನಿಮಾ ನೃತ್ಯದಲ್ಲಿ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಪ್ರಥಮ, ಸಾಗರದ ಎಲ್‌ಬಿ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡಿದೆ. ಸಮೂಹ ಗಾಯನದಲ್ಲಿ ಚಿಕ್ಕಮಗಳೂರು ಪ್ರಥಮ, ಹೊಸನಗರ ಕಾಲೇಜು Sahyadri Arts College, Shivamogga ದ್ವಿತೀಯ ಬಹುಮಾನ ಪಡೆದಿದೆ. ಭರತನಾಟ್ಯದಲ್ಲಿ ಪ್ರಥಮ ಎಜುರೇಟ್ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಆಫ್ ಶಿವಮೊಗ್ಗ, ಸಾಗರ ಕಾಲೇಜು ದ್ವಿತೀಯ ಬಹುಮಾನ ಪಡೆದುಕೊಂಡಿದೆ. ನಿರೂಪಣೆಯಲ್ಲಿ ಎಜುರೇಟ್ ಕಾಲೇಜು ಪ್ರಥಮ, ಸಹ್ಯಾದ್ರಿ ವಿಜ್ಞಾನ ಕಾಲೇಜು ದ್ವಿತೀಯ ಬಹುಮಾನ ಪಡೆದರೆ, ಪ್ರಹಸನ ವಿಭಾಗದಲ್ಲಿ ಶಿಕಾರಿಪುರ ಕಾಲೇಜು ಪ್ರಥಮ, ಎಜುರೇಟ್ ಕಾಲೇಜು ದ್ವಿತೀಯ ಬಹುಮಾನ ಪಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...