Thursday, September 17, 2026
Thursday, September 17, 2026

Dinesh Gundu Rao ನೀರಿನ ಬಾಟಲಿ ಖರೀದಿಸುವಾಗ ಸಾರ್ವಜನಿಕರು ಜಾಗ್ರತೆ ವಹಿಸಬೇಕು- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ. ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...