Saturday, October 10, 2026
Saturday, October 10, 2026

Agnipath scheme ಅಗ್ನಿವೀರ್ – 2025-26 ನೇಮಕಾತಿಗೆ ಶಿವಮೊಗ್ಗ ಜಿಲ್ಲೆಯ ಅರ್ಹ ಅವಿವಾಹಿತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Date:

Agnipath scheme ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆನ್‌ಲೈನ್ ನೋಂದಣಿಯ ಕೊನೆಯ ದಿನಾಂಕವನ್ನು ಏ. 25 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Agnipath scheme ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: aromangalore2021@gmail.com ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...