Tuesday, August 25, 2026
Tuesday, August 25, 2026

Air Force Association ಬಾಲ ಕಾರ್ಮಿಕರನ್ನ ನೇಮಕ ಮಾಡಿಕೊಂಡರೆ ಕಾನೂನು ಕ್ರಮ- ಜಿಲ್ಲಾ ಕಾರ್ಮಿಕ ಇಲಾಖೆ ಪ್ರಕಟಣೆ

Date:

Air Force Association ಏರ್‌ಫೋರ್ಸ್ ಅಸೋಸಿಯೇಷನ್ (ಕರ್ನಾಟಕ ಬ್ರಾಂಚ್) ಮಾಜಿ ಸೈನಿಕರಿಗಾಗಿ ಏ.18 ಮತ್ತು 19 ರಂದು ಎರಡು ದಿನಗಳ ಸ್ಪರ್ಶ್ ಸಹಾಯಕ ಶಿಬಿರವನ್ನು ನಗರದ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಹಮ್ಮಿಕೊಳ್ಳಲಾಗಿದ್ದು, ಏರ್‌ಫೋರ್ಸ್ ಮಾಜಿ ಸೈನಿಕರಿಗೆ ಮಾತ್ರವೆಂದು ತಿಳಿಸಿಲಾಗಿದ್ದು, ಇದೇ ದಿನಾಂಕಗಳಂದು ಎಲ್ಲಾ ಮೂರು ಸೇನೆಯ (ಭೂಸೇನೆ, ವಾಯುಸೇನೆ ಮತ್ತು ನೌಕಾಪಡೆ) ಮಾಜಿ ಸೈನಿಕರೂ ಕೂಡ ಭಾಗವಹಿಸಬಹುದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-23513319/23411081 ಹಾಗೂ ಇಮೇಲ್: afa.bangalore@gmail.com / afakarnataka@gmail.com ಗಳನ್ನುಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...