Thursday, March 26, 2026
Thursday, March 26, 2026

Disrtict Legal Services Authority ಜಿಲ್ಲೆಯಲ್ಲಿ ನೋಂದಾವಣೆ ರದ್ದಾಗಿರುವ‌ ಕೆಲವು ಶಿಶು ಪಾಲನಾ ಶಾಲೆಗಳ ಬಗ್ಗೆ ಇಲಾಖೆ ಪ್ರಕಟಣೆ

Date:

Disrtict Legal Services Authority ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲನ್ಯಾಯ ಕಾಯ್ದೆ,2015ರ ಸೆಕ್ಷನ್ 41 (1) ರಡಿ ನೋಂದಾಯಿಸಲ್ಪಟ್ಟಿರುವ ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ, ವಿದ್ಯಾನಗರ, ಶಿವಮೊಗ್ಗ, ತರಂಗ ಕಿವುಡು ಮಕ್ಕಳ ಹಿರಿಯ ವಸತಿ ಶಾಲೆ, ಬಸವೇಶ್ವರನಗರ, ಶಿವಮೊಗ್ಗ, ತರಂಗ ಕಿವುಡು ಮಕ್ಕಳ ವಸತಿ ನಿಲಯ, ನ್ಯೂಟೌನ್, ಭದ್ರಾವತಿ, ಮದರ್ ತೆರೆಸಾ ರೆಸಿಡೆನ್ಸಿಯಲ್ ಸ್ಕೂಲ್ ಫಾರ್ ಹಿಯರಿಂಗ್ ಇಂಪರ‍ಡ್, ಭದ್ರಾವತಿ, ಮಾತೃಛಾಯ ಸರ್ವಧರ್ಮ ಸಂಸ್ಥೆ, ಸ್ವಾಮಿ ವಿವೇಕಾನಂದ ಬಡಾವಣೆ, ಗೋಪಾಳ, ಶಿವಮೊಗ್ಗ ಮತ್ತು ಸುಜ್ಞಾನ ಸಂಸ್ಥೆ, ಶಾಂತಿನಗರ, ಶಿಕಾರಿಪುರ ತಾಲೂಕು ಈ 06 ಮಕ್ಕಳ Disrtict Legal Services Authority ಪಾಲನಾ ಸಂಸ್ಥೆಗಳನ್ನು ಪಾಲನೆ, ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿಲ್ಲದ ಕಾರಣ ಬಾಲನ್ಯಾಯ ಕಾಯ್ದೆ, 2015 ಸೆಕ್ಷನ್ 41(7)ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರಿ ಆದೇಶದನ್ವಯ ದಿ: 17/03/2025 ರಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...