Thursday, September 17, 2026
Thursday, September 17, 2026

Mountain Innovative School ಶಿವಮೊಗ್ಗದ ಮೌಂಟೆನ್ ಇನ್ನೋವೇಟಿವ್ ಶಾಲೆಗೆ ಎಸ್ಎಸ್ಎಲ್ ಸಿ ಉತ್ತಮ ಫಲಿತಾಂಶ

Date:

Mountain Innovative School ಗೋಪಾಳದ ಮೌಂಟೇನ್ ಇನ್ನೋವೇಟಿವ್ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ. ಸೈಯದಾ ಕುತೇಜ 620, ಎನ್.ಝನೇರಾ, ನಿಶಾ ಬಿ 613, ನಿಧಿ ಡಿ 606, ಸೂರಜ್ ಎಸ್ ಶೆಟ್ಟಿ, 605, ಲೇಖಿತ್ ಎಸ್ ಪಿ 603, ಸುಚಿತಾ ಕೆ 591 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

Mountain Innovative School ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಶಿವಕುಮಾರ್ ಪಿ.ಎಸ್., ಕಾರ್ಯದರ್ಶಿ ಶಿಲ್ಪಾಶ್ರೀ ಬಿ, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...