Saturday, December 6, 2025
Saturday, December 6, 2025

Karnataka Examination Results 2025 ಸಾಗರದ ಸೆಂಟೆ ಜೋಸೆಫ್ ಪ್ರೌಢಶಾಲೆಯ ಪಿ.ಮನ್ವಿತ್ ಗೆ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 598/625

Date:

Karnataka Examination Results 2025 ಎಸ್‌ಎಸ್‌ಎಲ್‌ಸಿಯಲ್ಲಿ ಮನ್ವಿತ್ ಪಿ.ಗೆ 598/625ಕ್ಕೆ
ಸಾಗರ : ತಾಲ್ಲೂಕಿನ ಸೆಂಟ್ ಜೋಸೆಫ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಮನ್ವಿತ್ ಪಿ.ರವರು ಈ ಬಾರಿಯ ಎಸ್‌ಎಸ್‌ಎಲ್‌ಸಿ ಯಲ್ಲಿ 598/625ಕ್ಕೆ ಅಂಕ ಪಡೆದು ಶಾಲೆಗೂ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮುಖ್ಯಸ್ಥರು, ಶಿಕ್ಷಕರು, ಶುಭ ಹಾರೈಸಿದ್ದಾರೆ.
ಇವರು ಪ್ರವೀಣ್ ವಿ ಮತ್ತು ಹೇಮಾ ದಂಪತಿಯ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...