Tuesday, September 29, 2026
Tuesday, September 29, 2026

Kuvempu University ಕುವೆಂಪು ವಿವಿಯಿಂದ ಜಿ.ಯಶೋಧಮ್ಮ ಅವರಿಗೆ ಪಿಎಚ್ ಡಿ‌ ಪದವಿ ಘೋಷಣೆ

Date:

Kuvempu University ಯಶೋಧಮ್ಮ ಜಿ, ಬೆಂಗಳೂರು ಇವರು ಕುವೆಂಪು ವಿಶ್ವವಿದ್ಯಾಲಯದ ಲೈಬ್ರರಿ ಆಂಡ್ ಇನ್ಪರ್ಮೇಷನ್ ಸೈನ್ಸ್ ವಿಭಾಗದಲ್ಲಿ ‘ಯೂಸ್ ಆಫ್ ಐಸಿಟಿ ಟೂಲ್ಸ್ ಆಂಡ್ ಯುಟಿಲೈಸೇಷನ್ ಆಫ್ ಇನ್ಪರ್ಮೇಷನ್ ರಿಸೋರ್ಸಸ್ ಆಂಡ್ ಸರ್ವಿಸಸ್ ಬೈ ದಿ ಯೂಸರ್ಸ್ ಆಫ್ ಸಿಟಿ ಸೆಂಟ್ರಲ್ ಲೈಬ್ರರೀಸ್ ಆಫ್ ಕರ್ನಾಟಕ’ ಎಂಬ ವಿಷಯ ಕುರಿತು ಮಂಡಿಸಿದ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದೆ. ಇವರು ಪ್ರಸ್ತುತ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಮುಖ್ಯಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Kuvempu University ಕುವೆಂಪು ವಿವಿ ಲೈಬ್ರರಿ ಆಂಡ್ ಇನ್ಪರ್ಮೇಷನ್ ಸೈನ್ಸ್ ವಿಭಾಗದ ಸೆಲೆಕ್ಷನ್ ಗ್ರೇಡ್ ಲೈಬ್ರೇರಿಯನ್(ನಿ) ಡಾ.ಬಿ.ಯು ಕನ್ನಪ್ಪನವರ್ ಅವರ ಮಾರ್ಗದರ್ಶನದಲ್ಲಿ ಇವರು ಸಂಶೋಧನೆ ನಡೆಸಿ ಮಹಾಪ್ರಬಂಧವನ್ನು ಇಂಗ್ಲಿಷ್ ಭಾಷೆಯಲ್ಲಿ ಸಿದ್ದಪಡಿಸಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಗೋಪಿನಾಥ್‌ಎಸ್.ಎಂ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...