Thursday, August 13, 2026
Thursday, August 13, 2026

Karnataka Building And Other Construction Workers Welfare Board ಕಟ್ಟಡ ಕಾರ್ಮಿಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ-ಎಂ.ಪಿ.ವೇಣುಗೋಪಾಲ್

Date:

Karnataka Building And Other Construction Workers Welfare Board ಜಿಲ್ಲಾ ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕೆಲಸದ ಕೌಶಲ್ಯವನ್ನು ಬಲವರ್ಧನೆಗೊಳಿಸಲು ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಲಾಗಿದೆ.
Karnataka Building And Other Construction Workers Welfare Board ಆಸಕ್ತ ಶಿವಮೊಗ್ಗ ಜಿಲ್ಲೆಯಲ್ಲಿ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಣಿ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಮತ್ತು ಒಂದು ಪಾಸ್‌ಪೋರ್ಟ್ ಭಾವಚಿತ್ರದೊಂದಿಗೆ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ತರಬೇತಿಯನ್ನು ಪಡೆದ ಕಾರ್ಮಿಕರಿಗೆ ಪ್ರಮಾಣ ಪತ್ರ ಮತ್ತು ಆರ್.ಪಿ.ಎಲ್ ಕಿಟ್‌ಗಳನ್ನು ವಿತರಿಸಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...