Friday, December 5, 2025
Friday, December 5, 2025

Sagara News ಸಾಗರದ ಚರಕ ಅಂಗಡಿಯಲ್ಲಿ‌ಮೇ 26 ರಂದು‌ “ಅವ್ವ ಸಂತೆ”

Date:

Sagara News ಜೀವನ್ಮುಖಿ ಹಾಗೂ ಚರಕ ವತಿಯಿಂದ ದಿನಾಂಕ 26:05:25 ರ ಮಧ್ಯಾಹ್ನ 3 ರಿಂದ ರಾತ್ರಿ 8:30 ರವರೆಗೆ ಸಾಗರದ ಎಸ್ ಪಿ ಎಂ ರಸ್ತೆಯ ಚರಕ ಅಂಗಡಿ ಯಲ್ಲಿ ಅವ್ವ ಸಂತೆಯನ್ನು ಆಯೋಜಿಸಲಾಗಿದೆ.
ಈ ಬಾರಿ ಹಲಸು ಮತ್ತು ಮಾವಿನ ವಿಶೇಷ ಸೇರಿದಂತೆ ಹಲವು ಬಗೆಯ ಆಹಾರ ಖಾದ್ಯಗಳು ಲಭ್ಯವಿರುತ್ತವೆ.
ಹಾಗು ಚರಕದ ಉತ್ಪನ್ನಗಳು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ.
Sagara News ಗ್ರಾಹಕರು ಆಗಮಿಸಿ ನಮ್ಮ ಮಹಿಳಾ ಗ್ರಾಮೋದ್ಯೋಗವನ್ನು ಬೆಂಬಲಿಸುವಂತೆ ಈ ಮೂಲಕ ಕೋರುತ್ತೇವೆ.
ಎಂದು ಜೀವನ್ಮುಖಿ‌ ಸಂಸ್ಥೆಯ ಪರವಾಗಿ ಎಂ ವಿ ಪ್ರತಿಭಾ‌ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...