Sagar Social Welfare Department ಸಾಗರ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಆನ್‌ಲೈನ್ www.sw.kar.nic.in ಮುಖಾಂತರ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಗಳನ್ನು ಆಯಾ ವಿದ್ಯಾರ್ಥಿ ನಿಲಯಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಳೆದ ಸಾಲಿನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ದೂರವಾಣಿ ಸಂಖ್ಯೆ, ಎಸ್‌ಎಟಿಎಸ್ ಐಡಿ (ಮೆ.ಪೂ.ವಿದ್ಯಾರ್ಥಿಯಾಗಿದ್ದಲ್ಲಿ), ಎಸ್‌ಎಸ್‌ಪಿ ಐಡಿ, ಯುನಿರ್ವಸಿಟಿ ಐಡಿ ನಂ. ಮತ್ತು ಯುನಿರ್ವಸಿಟಿ ರಿಜಿಸ್ಟ್ರೇಷನ್ ನಂ. (ಮೆ. ನಂ. ವಿದ್ಯಾರ್ಥಿಯಾಗಿದ್ದಲ್ಲಿ) ದಾಖಲೆಗಳೊಂದಿಗೆ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ¸ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Sagar Social Welfare Department ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9480843192 ಅಥವಾ ಸಹಾಯಕ ನಿರ್ದೇಶಕರು, ಸಾಗರ ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸುವುದು.
Sagar Social Welfare Department ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
Date:
