Sunday, May 3, 2026
Sunday, May 3, 2026

Department of Youth Empowerment and Sports ತೇನ್ಸಿಂಗ್ ನಾರ್ವೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದಿಂದ 2024-25ನೇ ಸಾಲಿನ ಟೆನ್ಜಿಂಗ್ ನೊರ್ಜಿ ನ್ಯಾಷನಲ್ ಅಡ್ವೆಂಜರ್ ಅವಾರ್ಡ್ (TNNAA) ಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
2022 ರಿಂದ 2024ನೇ ಸಾಲಿನಲ್ಲಿ ಜಲ ಸಾಹಸ, ವಾಯು ಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಶಿವಮೊಗ್ಗ Department of Youth Empowerment and Sports ಜಿಲ್ಲೆಯ ಕ್ರೀಡಾಪಟುಗಳು ಈ ಪ್ರಶಸ್ತಿಗೆ ಅರ್ಹರಿದ್ದು, ಆಸಕ್ತರು http://awards.gov.in ವೆಬ್‌ಸೈಟ್ ಮೂಲಕ ಜೂ. 30 ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿ ಹಾಗೂ ಸಹಾಯಕ್ಕಾಗಿ ಟ್ರೋಲ್ ಫ್ರೀ ನಂ.: 01123386898 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...