Thursday, September 17, 2026
Thursday, September 17, 2026

Shadakshari C S  ಭಾರತೀಯ ಸೇನೆಯ ಸೇವಾ ಮನೋಭಾವ ದೇಶ ರಕ್ಷಣೆಯಲ್ಲಿ ಮಹತ್ವದ ಪಾತ್ರ- ಸಿ.ಎಸ್.ಷಡಾಕ್ಷರಿ

Date:

Shadakshari C S ಸೇನಾ ನೇಮಕಾತಿ ಕಚೇರಿ, ಮಂಗಳೂರು ಇವರು ಇಂದು ಭಾರತೀಯ ಸೇನೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರರ ಭವನ, ಶಿವಮೊಗ್ಗ ಇಲ್ಲಿ ಕರ್ನಲ್ ಸೋಮು ಮಹಾರಾಜನ್, ನಿರ್ದೇಶಕರು, ಸೇನಾನೇಮಕಾತಿ ಕಛೆರಿ, ಮಂಗಳೂರು, ಮೇಜರ್ ಡಾ. ಅಬಜೀತ ಸಿಂಗ್ ಮಾರ್ಗದರ್ಶನ ಶಿಬಿರ ನಡೆಸಿಕೊಟ್ಟರು. ಕರಾಸನೌಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಕಾರ್ಯಕ್ರಮ ಉದ್ಘಾಟಿಸಿ, ಭಾರತೀಯ ಸೇನೆಯ ಸೇವಾಭಾವ, ದೇಶ ರಕ್ಷಣೆಯಲ್ಲಿ ವಹಿಸುವ ಮಹತ್ವದ ಪಾತ್ರದ ಕುರಿತು ಮಾತನಾಡಿದರು. ಕರಾಸನೌಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನಕುಮಾರ ಅಧ್ಯಕ್ಷತೆ ವಹಿಸಿ, ಭಾರತೀಯ ಸೇನೆಗೆ ಸಂಬಂಧಿಸಿದ Shadakshari C S  ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಸೇನೆಯ ಪಾತ್ರವನ್ನು ಶ್ಲಾಘಿಸಿದರು. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ಸ್ವಾಗತಿಸಿದರು. ನಿವೃತ್ತ ಕರ್ನಲ್ ರಾಮಚಂದ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅನಿಲ ಪಾಮಲಪಾಟಿ ವಂದಿಸಿ, ಸತೀಶ ವೈ.ಎಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...