District Social welfare office Shimoga ಭದ್ರಾವತಿ ತಾಲೂಕು ಕೇಂದ್ರದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವದ ನಿರ್ವಹಣಾ ಸಮಿತಿಯನ್ನು ರಚಿಸಲು ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
District Social welfare office Shimoga ಭದ್ರಾವತಿ ತಾಲೂಕಿನ ಪ.ಪಂ.ಕ್ಕೆ ಸೇರಿದ ಹಾಗೂ ಯಾವುದೇ ಸಮಿತಿಗಳಲ್ಲಿ ನೇಮಕಗೊಳ್ಳದಿರುವ ಸದಸ್ಯರು ಅರ್ಜಿಗಳನ್ನು ಜೂ.30 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಕೆ.ಎನ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಹಿಂಭಾಗ, ಭದ್ರಾವತಿ ಇವರನ್ನು ಸಂಪರ್ಕಿಸುವುದು.
District Social welfare office Shimoga ಭದ್ರಾವತಿಯ ವಾಲ್ಮೀಕಿ ಭವನ ನಿರ್ವಹಣಾ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
Date:
