Environmental protection ಚಂದ್ರಪ್ಪ ಗುಂಡಪಲ್ಲಿ. ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಪರಿಸರ ನಾಶವಾದರೆ ಮನುಕುಲವೇ ನಾಶವಾದಂತೆ. ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಓಪನ್ ನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಅವರು ಅಭಿಮತ ವ್ಯಕ್ತಪಡಿಸಿದರು ಅವರು ಇಂದು ಬೆಳಿಗ್ಗೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ. ಮತ್ತು ಪರಿಸರ ಅಧ್ಯಯನ ಕೇಂದ್ರ ಶಿವಮೊಗ್ಗ. ರೇಡಿಯೋ ಶಿವಮೊಗ್ಗ. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪರಿಸರ ಜಾಗೃತಿ ಜನತಾ ವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರಾದೇಶಿಕ ಹಿರಿಯ ಪರಿಸರ ಅಧಿಕಾರಿಗಳಾದ ರಮೇಶ್ ಡಿ ನಾಯಕ್ ರವರು ಪ್ಲಾಸ್ಟಿಕ್ ಮಾಲಿನ್ಯವನ್ನು ಅಂತ್ಯಗೊಳಿಸೋಣ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಮಾಲಿನ್ಯವನ್ನು ಕಾಪಾಡಿಕೊಳ್ಳೋಣ ಎಂದು ಕರೆ ನೀಡಿದರು ಪರಿಸರ ಚಿಂತಕರಾದ ಪ್ರೊಫೆಸರ್ ಬಿ ಎಂ ಕುಮಾರಸ್ವಾಮಿ ಅವರು ಪರಿಸರದ ಬಗ್ಗೆ ಮಕ್ಕಳಿಗೆ ಬಾಲ್ಯದಿಂದಲೇ ಕಾಳಜಿ Environmental protection ಮೂಡಿಸಬೇಕು ಇಂದು ಪರಿಸರ ವಿನಾಶದಿಂದ ಮಾನವನ ಅವನತಿ ಹಾಗೂ ಅನೇಕ ರೋಗ ರುಜನ ಗಳಿಂದ ಬಳಲುತ್ತಿದ್ದೇವೆ ಎಂದು ನೋಡಿದರು ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ನಾ ಜಿಲ್ಲಾ ಪ್ರಧಾನ ಆಯುಕ್ತರಾದ. ಶಕುಂತಲಾ ಚಂದ್ರಶೇಖರ್ ಪರಿಸರ ಜಾಗೃತಿಯ ಬಗ್ಗೆ ಮಾತನಾಡಿದರು ಪರಿಸರ ಜಾಗೃತಿ ಜಾತ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು ಕಾರ್ಯಕ್ರಮದಲ್ಲಿ ಸರ್ಕಾರಿ ಬಾಲಕಿಯರ ಕಾಲೇಜಿನ. ಪ್ರಾಂಶುಪಾಲ ಟಿಎಸ್ ಮಹೇಶ್ವರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು ಇನ್ಮುಂದೆ ಪರಿಸರ ಅಧಿಕಾರಿ ವಿ ರಮೇಶ . ಉಪ ಪರಿಸರ ಅಧಿಕಾರಿ ಶಿಲ್ಪಾಕೆ. ಭಾರತ ಸ್ಕೌಟ್ ಅಂಡ್ ಗೈಡ್ಸ್ ನ ಜಿಲ್ಲಾ ಕಾರ್ಯದರ್ಶಿ ಕೇ ವಿ ಚಂದ್ರಶೇಖರಯ್ಯ. ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ ವಿಜಯಕುಮಾರ್. ರಾಜೇಶ್ ಅವಲಕ್ಕಿ. ಚೂಡಾಮಣಿ ಈ ಪವಾರ್. ಶಿವಶಂಕರ್ ಲಕ್ಷ್ಮಿ ಕೆ ರವಿ. ಉಪಸ್ಥಿತರಿದ್ದರು..
Environmental protection ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ- ಚಂದ್ರಪ್ಪ ಗುಂಡಪಲ್ಲಿ
Date:
