Saturday, December 6, 2025
Saturday, December 6, 2025

Karnataka Education Act ಜಿಲ್ಲೆಯಲ್ಲಿನ ಕೋಚಿಂಗ್ ಸೆಂಟರ್ ಗಳು ಕಡ್ಡಾಯ ನೋಂದಣಿ ಮಾಡಿಸಬೇಕು

Date:

Karnataka Education Act ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನುಚ್ಛೆದ 35ರ ಪ್ರಕಾರ ಹಾಗೂ ಕರ್ನಾಟಕ ಟ್ಯುಟೋರಿಯಲ್ ಇನ್ಸ್ಟಿಟ್ಯೂಷನ್ಸ್ ನಿಯಮಗಳು 2001 ಈ ನಿಯಮವು ಸರ್ಕಾರದ ಅಧಿಸೂಚನೆ ಇಡಿ 43 ವಿವಧ 2000, ದಿ: 05/03/2002 ರಿಂದ ಜಾರಿಗೆ ಬಂದಿದ್ದು, ಈ ನಿಯಮಗಳ ಅಡಿಯಲ್ಲಿ ಪದವಿ ಪೂರ್ವ ಶಿಕ್ಷಣಕ್ಕೆಸಂಬಂಧಿಸಿದ ಕೋಚಿಂಗ್ ಸೆಂಟರ್/ ಸಂಸ್ಥೆಗಳನ್ನು ನಡೆಸಲು ಉದ್ದೇಶಿಸಿದ ಹಾಗೂ ಈಗಾಗಲೇ ನಡೆಸುತ್ತಿರುವ ಕೋಚಿಂಗ್ ಸೆಂಟರ್/ಸಂಸ್ಥೆಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಮತ್ತು ಪ್ರತಿ ವರ್ಷ ನವೀಕರಿಸಿಕೊಳ್ಳಬೇಕು.

ಅನಧಿಕೃತವಾಗಿ ಕೋಚಿಂಗ್ ಸೆಂಟರ್/ಸಂಸ್ಥೆಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ ಕಾನೂನು ರೀತ್ಯಾ ಕ್ರಮಗಳನ್ನು ಜರುಗಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Karnataka Education Act ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...