Sunday, August 2, 2026
Sunday, August 2, 2026

CM Siddharamaiah ಭೂ ಸ್ವಾಧೀನ ಪ್ರಕ್ರಿಯೆ ಕುರಿತು ಸೀಎಂ ಸಿದ್ಧರಾಮಯ್ಯ ಅವರಿಂದ ವಿಶೇಷ ಸಭೆ

Date:

CM Siddharamaiah ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷತೆಯಲ್ಲಿ ದೇವನಹಳ್ಳಿ, ಚನ್ನರಾಯಪಟ್ಟಣ ಹಾಗೂ ಇತರೆ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಷಯ ಕುರಿತು ಸಭೆ ನಡೆಯಿತು.

ಈ ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ರೈತ ಮುಖಂಡರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...