Sunday, August 2, 2026
Sunday, August 2, 2026

Babu Jagjivan Ram ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 38 ನೇ ಪುಣ್ಯಸ್ಮರಣೆ

Date:

Babu Jagjivan Ram ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ರವರ 38ನೇ ಪುಣ್ಯ ಸ್ಮರಣೆ ಅಂಗವಾಗಿ, ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

Babu Jagjivan Ram ಈ ಸಂದರ್ಭದಲ್ಲಿ, ಸಚಿವರಾದ ಕೆ.ಹೆಚ್.ಮುನಿಯಪ್ಪ, ಡಾ. ಹೆಚ್.ಸಿ.ಮಹದೇವಪ್ಪ, ಬಿ.ಎಸ್.ಸುರೇಶ, ಮಾಜಿ ಸಚಿವ ಹೆಚ್.ಆಂಜನೇಯ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...