Thursday, September 17, 2026
Thursday, September 17, 2026

All India Radio Bhadravati ಜುಲೈ 8. ಆಕಾಶವಾಣಿ ಭದ್ರಾವತಿ‌ ಕೇಂದ್ರದಿಂದ ” ಮಣ್ಣಿನ ಆರೋಗ್ಯ” ಕುರಿತ ಹಲೋ ಆಕಾಶವಾಣಿ‌ ಕಾರ್ಯಕ್ರಮ

Date:

All India Radio Bhadravati ಜುಲೈ 8 ರಂದು ಅಂದರೆ ನಾಳೆ ಮಂಗಳವಾರ ಸಂಜೆ 6.51 ರಿಂದ 7.30ರವರೆಗೆ ‘ಹಲೋ ಕಿಸಾನ್‌ವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಆಕಾಶವಾಣಿ ಭದ್ರಾವತಿಯಿಂದ ಪ್ರಸಾರವಾಗಲಿದೆ. ಮಣ್ಣಿನ ಆರೋಗ್ಯ ವಿಷಯದ ಬಗ್ಗೆ ಈ ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡುತ್ತಾರೆ ಶಿವಮೊಗ್ಗ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಮಮತಾ ಆರ್. ಎಂದು ಆಕಾಶವಾಣಿ ಭದ್ರಾವತಿ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282/ 270283, ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...