Congress Karnataka ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಅನುಮೋದನೆ ಮೇರೆಗೆ ಇ.ಎನ್. ರಮೇಶ್ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುತ್ತಾರೆ.
Congress Karnataka ಕೆಪಿಸಿಸಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ಇ.ಎನ್.ರಮೇಶ್
Date:
